ನವೋದಯ ವಿದ್ಯಾಲಯ ಸೇರ್ಪಡೆಗೊಳ್ಳಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಜವಾಹರ ನವೋದಯ ವಿದ್ಯಾಲಯ ಸೇರ್ಪಡೆಗೊಳ್ಳಬಯಸಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023-24 ನೇ ಸಾಲಿನ ಪ್ರವೇಶಕ್ಕಾಗಿ ಏಪ್ರಿಲ್ 29 ರಂದು ಆಯ್ಕೆ ಪರೀಕ್ಷೆ ನಡೆಯಲಿದೆ.

6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ನೋಂದಣಿ ಪೋರ್ಟಲ್ https://navodaya.gov.in ಈಗಾಗಲೇ ಲಭ್ಯವಿದ್ದು, ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಮಾತ್ರ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಜನವರಿ 31ರಂದು ಆನ್ಲೈನ್ ನೋಂದಣಿಗೆ ಕೊನೆಯ ದಿನವಾಗಿದ್ದು, ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಬಯಸಿರುವ ವಿದ್ಯಾರ್ಥಿಗಳು/ಪೋಷಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read