ನವೋದಯ ಶಾಲೆ ಪ್ರವೇಶ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ನವೋದಯ ಶಾಲೆ ಪ್ರವೇಶ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ಏ.29 ರ ಶನಿವಾರದಂದು ನಡೆಸಲಾಗುವುದು.

ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ಅಥವಾ https://cbseitms.rcil.gov.in/nvs/AdminCard/AdminCard ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಜಿ. ವಲ್ಲಿಯಮೈ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read