HomeEntertainmentನಿಮಿಕಾ ರತ್ನಾಕರ್ಲೇಟೆಸ್ಟ್ ಫೋಟೋ ಶೂಟ್

ನಿಮಿಕಾ ರತ್ನಾಕರ್ಲೇಟೆಸ್ಟ್ ಫೋಟೋ ಶೂಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಚಿತ್ರದ ‘ಪುಷ್ಪವತಿ’ ಹಾಡಿನ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿರುವ ನಿಮಿಕ ರತ್ನಾಕರ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ ದಿನಕ್ಕೊಂದು ಫೋಟೋ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸಂಪರ್ಕದಲ್ಲಿರುತ್ತಾರೆ.

ನಿಮಿಕಾ ರತ್ನಾಕರ್ ಇತ್ತೀಚಿಗಷ್ಟೇ ಫೋಟೋಶೂಟ್ ಮಾಡಿಸಿದ್ದು, ತಮ್ಮ instagram ಖಾತೆಯಲ್ಲಿ ಶೇರ್ ಮಾಡಿದ್ದಾರೆ, ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2007 ರಲ್ಲಿ ಮಿಸ್ ಇಂಡಿಯಾ ಸೂಪರ್ ಟ್ಯಾಲೆಂಟ್ ವಿಜೇತರಾಗಿದ್ದ ಇವರು ಕನ್ನಡದಲ್ಲಿ ಕೆಲ ಸಿನಿಮಾಗಳಲ್ಲಿ ಅಭಿನಯಿಸಿದ್ದು, ಇತ್ತೀಚಿಗೆ ಕ್ರಾಂತಿ ಚಿತ್ರದ ಪುಷ್ಪವತಿ ಹಾಡಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಸ್ಟೆಪ್ ಹಾಕಿದ್ದರು, ಈ ಹಾಡಿನ ಮೂಲಕ ನಿಮಿಕಾ ರತ್ನಾಕರ್ ಗೆ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಆಫರ್ಗಳು ಬಂದಿವೆ.

For Latest News Updates, Join Our Whatsapp Community🚩
RELATED ARTICLES

Most Popular