ನೀರಿನ ಬಕೆಟ್ ಗೆ ಬಿದ್ದು ಸಾವನ್ನಪ್ಪಿದ ಮಗು

ನೀರಿನ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನಲ್ಲಿ ನಡೆದಿದೆ.

ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೊಪ್ಪದಲ್ಲಿ ಮಂಗಳವಾರದಂದು ಈ ಘಟನೆ ನಡೆದಿದ್ದು, ಹರೀಶ್ ಮತ್ತು ವೀಣಾ ದಂಪತಿಯ ಒಂದು ವರ್ಷದ ಮಗು ಸಂಕೇತ್ ಮೃತಪಟ್ಟಿದ್ದಾನೆ.

ಮನೆಯವರೆಲ್ಲರೂ ಕೆಲಸದಲ್ಲಿ ನಿರತವಾಗಿದ್ದ ವೇಳೆ ಆಟವಾಡುತ್ತಿದ್ದ ಮಗು ಅರ್ಧ ತುಂಬಿದ್ದ ಬಕೆಟ್ ನಲ್ಲಿ ತಲೆಕೆಳಗಾಗಿ ಬಿದ್ದಿದೆ. ಇದರ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read