ಪವನ್ ಕುಮಾರ್ ನಿರ್ದೇಶನದ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ‘ಧೂಮಮ್’ ಟ್ರೇಲರ್ ರಿಲೀಸ್……..

ಕನ್ನಡ ಚಲನಚಿತ್ರ ನಿರ್ಮಾಪಕ ಪವನ್ ಕುಮಾರ್ ನಿರ್ದೇಶನದ, ಜನಪ್ರಿಯ ನಟರಾದ ಫಹಾದ್ ಫಾಸಿಲ್ ಮತ್ತು ಅಪರ್ಣಾ ಬಾಲಮುರಳಿ ನಟನೆಯ ಮಳಯಾಳಂ ಭಾಷೆಯ ಥ್ರಿಲ್ಲರ್ ಚಿತ್ರ ‘ಧೂಮಮ್’ ಟ್ರೇಲರ್ (Dhoomam Trailer) ರಿಲೀಸ್ ಆಗಿದೆ.

ಥ್ರಿಲ್ಲರ್ ಸಿನಿಮಾ ಎಂದು ಹೇಳಲಾಗುವ ಫಹಾದ್ ಫಾಸಿಲ್ ಅವರ ಪ್ಯಾನ್-ಇಂಡಿಯನ್ ಪ್ರಾಜೆಕ್ಟ್ ‘ಧೂಮಮ್’ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ (Hombale Films) ಬಂಡವಾಳ ಹೂಡಿದೆ.

ಈ ಸಿನಿಮಾದಲ್ಲಿ ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಕಾಂತಾರ ಸಿನಿಮಾದಲ್ಲಿ ನಟಿಸಿದ್ದ ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆದ ಟ್ರೇಲರ್ (Trailer) ಸಿನಿಮಾ ಬಗ್ಗೆ ಬಹಳಷ್ಟು ಕುತೂಹಲ ಮೂಡಿಸಿದ್ದು, ಜೂನ್ 23 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read