HomeInternationalಪಾಕಿಸ್ತಾನದ ವಿದ್ಯಾರ್ಥಿಗಳಿಂದ ನಕಲಿ ಶಾದಿ; ಸಾಮಾಜಿಕ ಜಾಲತಾಣದಲ್ಲಿ ಪರ - ವಿರೋಧ ಚರ್ಚೆ

ಪಾಕಿಸ್ತಾನದ ವಿದ್ಯಾರ್ಥಿಗಳಿಂದ ನಕಲಿ ಶಾದಿ; ಸಾಮಾಜಿಕ ಜಾಲತಾಣದಲ್ಲಿ ಪರ – ವಿರೋಧ ಚರ್ಚೆ

ಪಾಕಿಸ್ತಾನದಲ್ಲಿ ಕೆಲವು ವಿದ್ಯಾರ್ಥಿಗಳು ನಕಲಿ ಮದುವೆ ಸಮಾರಂಭ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ.

ಪಾಕಿಸ್ತಾನದ ಲಾಹೋಲ್ ಯುನಿವರ್ಸಿಟಿ ಆಫ್ ಮ್ಯಾನೇಜ್ ಮೆಂಟ್ ಸೈನ್ಸಸ್ ವಿದ್ಯಾರ್ಥಿಗಳು ನಕಲಿ ‘ಶಾದಿ’ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಅದರ ಕ್ಷಣಗಳು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ.

ವಧು, ವರ ಮತ್ತು ಅತಿಥಿಗಳೊಂದಿಗೆ ನಕಲಿ ಶಾದಿ ಪೂರ್ಣಗೊಂಡಿದ್ದು, ಎಲ್ಲರೂ ಅಲಂಕಾರಿಕ ಮದುವೆಯ ಉಡುಪಿನಲ್ಲಿ ಕಾಣಿಸಿಕೊಂಡಿದ್ದರು. ಈ ಬಗ್ಗೆ ಪರ- ವಿರೋಧ ಚರ್ಚೆ ನಡೀತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://twitter.com/ayan_khan17/status/1634883241885745152?ref_src=twsrc%5Etfw%7Ctwcamp%5Etweetembed%7Ctwterm%5E1634883241885745152%7Ctwgr%5Edfe9e1649965f590de8a90c0aee3ced7f368ef0f%7Ctwcon%5Es1_&ref_url=https%3A%2F%2Fwww.news18.com%2Fbuzz%2Fpakistan-university-students-celebrate-fake-shaadi-viral-videos-divide-twitter-7286149.html

For Latest News Updates, Join Our Whatsapp Community🚩
RELATED ARTICLES

Most Popular