‘ಪೆಟ್ರೋಲಿಯಂ ರಿಟೇಲ್ ಮಳಿಗೆ’ ಆರಂಭಿಸಲಿಚ್ಚಿಸುವ ಮಾಜಿ ಸೈನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪೆಟ್ರೋಲಿಯಂ ರಿಟೇಲ್ ಮಳಿಗೆ ಆರಂಭಿಸಲು ಬಯಸುವ ಮಾಜಿ ಸೈನಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಈ ಕುರಿತು ಅರ್ಜಿ ಆಹ್ವಾನಿಸಲಾಗಿದೆ.

ಮಾಜಿ ಸೈನಿಕರು ಪೆಟ್ರೋಲಿಯಂ ರಿಟೇಲ್ ಮಳಿಗೆ ಆರಂಭಿಸಲು ಅವಕಾಶ ಸಿಗಲಿದ್ದು, ಡಿಫೆನ್ಸ್ ವರ್ಗ (ಕೆಟಗರಿ) ದಡಿ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ವೆಬ್ ಸೈಟ್ www.petrolpump-dealerchayan.in ಮೂಲಕ ಸೆಪ್ಟೆಂಬರ್ 27 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಮೂಲಗಳು ತಿಳಿಸಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read