ಪ್ರಚಾರಕ್ಕಾಗಿ ಕ್ಷೇತ್ರಕ್ಕೆ ಹೋಗದಿದ್ದರೂ ಕಾಂಗ್ರೆಸ್ ಅಭ್ಯರ್ಥಿಗೆ ಜಯಭೇರಿ; ಗೆಲುವಿನ ನಗೆ ಬೀರಿದ ವಿನಯ್ ಕುಲಕರ್ಣಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ ಜಯಭೇರಿ ಬಾರಿಸಿದ್ದಾರೆ.

ಮಹತ್ವದ ಸಂಗತಿ ಎಂದರೆ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿ ಅವರ ಕ್ಷೇತ್ರ ಪ್ರವೇಶಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ಬಂಧ ಹೇರಿದ್ದರೂ ಪ್ರಚಾರಕ್ಕಾಗಿ ಕ್ಷೇತ್ರಕ್ಕೆ ತೆರಳದ ವಿನಯ್ ಕುಲಕರ್ಣಿ ಕೆಲವು ಸಾಧಿಸಿದ್ದಾರೆ.

ವಿನಯ ಕುಲಕರ್ಣಿ ಅವರ ಪರವಾಗಿ ಪತ್ನಿ ಹಾಗೂ ಅಭಿಮಾನಿಗಳು ಮತ್ತು ಕಾರ್ಯಕರ್ತರು ಕ್ಷೇತ್ರ ವ್ಯಾಪಿ ಪ್ರಚಾರ ಕಾರ್ಯ ಮಾಡಿದ್ದು, ಇದೀಗ ಅದಕ್ಕೆ ಯಶಸ್ಸು ಸಿಕ್ಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read