ಪ್ರಧಾನಿ ಜೊತೆ ‘ಸಂವಾದ’ ಕ್ಕೆ ಪುತ್ತೂರಿನ ವಿದ್ಯಾರ್ಥಿ ಆಯ್ಕೆ

ಜನವರಿ 27ರಂದು ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯಲ್ಲಿ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮ ನಡೆಸಲಿದ್ದು, ಇದರಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಳ್ಳಲಿದ್ದಾರೆ.

ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ನಾಲ್ವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಈ ಪೈಕಿ ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ತೇಜ ಚಿನ್ಮಯ ಹೊಳ್ಳ ಕೂಡ ಒಬ್ಬರು.

ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ ನಲ್ಲೂ ಸಂವಾದ ಕಾರ್ಯಕ್ರಮಕ್ಕಾಗಿ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read