HomeEntertainmentಪ್ರಭಾಸ್ ನಟನೆಯ 'ವರ್ಷಂ' ಬಿಡುಗಡೆಯಾಗಿ ಇಂದಿಗೆ 19 ವರ್ಷ

ಪ್ರಭಾಸ್ ನಟನೆಯ ‘ವರ್ಷಂ’ ಬಿಡುಗಡೆಯಾಗಿ ಇಂದಿಗೆ 19 ವರ್ಷ

ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ಸೂಪರ್ ಡೂಪರ್ ಹಿಟ್ ಸಿನಿಮಾ ‘ವರ್ಷಂ’ ಬಿಡುಗಡೆಯಾಗಿ ಇಂದಿಗೆ 19 ವರ್ಷಗಳಾಗಿವೆ.

ಈ ಸಂತಸವನ್ನು ಪ್ರಭಾಸ್ ಅಭಿಮಾನಿಗಳು ಸೇರಿದಂತೆ ವರ್ಷಂ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ರೊಮ್ಯಾಂಟಿಕ್ ಆಕ್ಷನ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಸುಮಂತ್ ಆರ್ಟ್ಸ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಎಂ.ಎಸ್. ರಾಜು ನಿರ್ಮಾಣ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಚಿತ್ರದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ತ್ರಿಶಾ ಕೃಷ್ಣನ್ ಅಭಿನಯಿಸಿದ್ದು, ಗೋಪಿಚಂದ್ ಸೇರಿದಂತೆ ಪ್ರಕಾಶ್ ರಾಜ್, ಸತ್ಯಂ ರಾಜೇಶ್, ಸಂಗೀತ, ಜಯಪ್ರಕಾಶ್ ರೆಡ್ಡಿ, ಎಂ ಎಸ್ ನಾರಾಯಣ, ಅಜಯ್, ಚಂದ್ರಮೋಹನ್ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಅವರ ಸಂಗೀತಕ್ಕೆ ಸಿನಿಪ್ರೇಕ್ಷಕರು ಫಿದಾ ಆಗಿದ್ದರು.

Image

For Latest News Updates, Join Our Whatsapp Community🚩
RELATED ARTICLES

Most Popular