ಬೆಂಗಳೂರು : ದಸರಾ ಹಬ್ಬದ ಪ್ರಯಕ್ತ ರಾಜ್ಯಾದ್ಯಂತ 2,300 ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ದಸರಾ ಪ್ರಯಕ್ತ ಕೆಎಸ್ಆರ್ಟಿಸಿ 2,300 ಕ್ಕೂ ಅಧಿಕ ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಸೆಪ್ಟೆಂಬರ್ 26, 27 ಮತ್ತು 30 ರಂದು ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅಕ್ಟೋಬರ್ 2 ಮತ್ತು 5ರಂದು ವಿವಿಧ ಕಡೆಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಸೌಲಭ್ಯ ಇರಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ದಸರಾ ಪ್ರಯಕ್ತ ಕೆಎಸ್ಆರ್ಟಿಸಿ 2,300 ಕ್ಕೂ ಅಧಿಕ ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ.
— DIPR Karnataka (@KarnatakaVarthe) September 22, 2025
ಸೆಪ್ಟೆಂಬರ್ 26, 27 ಮತ್ತು 30 ರಂದು ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅಕ್ಟೋಬರ್ 2 ಮತ್ತು 5ರಂದು ವಿವಿಧ ಕಡೆಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಸೌಲಭ್ಯ ಇರಲಿದೆ#MysuruDasara2025#SpecialBuses pic.twitter.com/1gb946mOBd