HomeKarnatakaಪ್ರಿಯಕರನ ಜೊತೆ ಗೃಹಿಣಿ ಆತ್ಮಹತ್ಯೆ; ಒಂದೇ ಕುಣಿಕೆಗೆ ಕೊರಳೊಡ್ಡಿದ ಪ್ರೇಮಿಗಳು

ಪ್ರಿಯಕರನ ಜೊತೆ ಗೃಹಿಣಿ ಆತ್ಮಹತ್ಯೆ; ಒಂದೇ ಕುಣಿಕೆಗೆ ಕೊರಳೊಡ್ಡಿದ ಪ್ರೇಮಿಗಳು

ತನ್ನ ಪತಿಯನ್ನು ತೊರೆದು ಪ್ರಿಯಕರನ ಜೊತೆ ವಾಸಿಸುತ್ತಿದ್ದ ಗೃಹಿಣಿಯೊಬ್ಬಳು ಆತನೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಧಾರವಾಡ ಮೂಲದ ಸುರಯ್ಯ ಹಾಗೂ ಮೆಹಬೂಬ್ ಸಾವನ್ನಪ್ಪಿದವರಾಗಿದ್ದು, ನಾಲ್ಕು ತಿಂಗಳ ಹಿಂದೆ ಸುರಯ್ಯ ಪತಿಯನ್ನು ತೊರೆದು ಮೆಹಬೂಬ್ ಜೊತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಕೊರಳೂರಿನಲ್ಲಿ ವಾಸಿಸುತ್ತಿದ್ದರು.

ಜೀವನದಲ್ಲಿ ಜಿಗುಪ್ಸೆಗೊಂಡು ಇವರಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ತಿರುಮಲ ಶೆಟ್ಟಿ ಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular