ಪ್ರೇಕ್ಷಕರ ಗಮನ ಸೆಳೆದ ‘ಐರಾವನ್’

ರಾಮ್ಸ್ ರಂಗ ನಿರ್ದೇಶನದ ಐರಾವನ್ ಚಿತ್ರ ಇಂದು ರಾಜ್ಯದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಪೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಬರುತ್ತಿದ್ದು, ಚಿತ್ರತಂಡ ಸಂತಸ ವ್ಯಕ್ತಪಡಿಸಿದ್ದಾರೆ. ನಟ ಕಾರ್ತಿಕ್ ಜಯರಾಮ್ ವಿವೇಕ್ ಅದ್ವಿತಿ ಶೆಟ್ಟಿ ಮುಖ್ಯ ಭೂಮಿಯಲ್ಲಿರುವ ಈ ಸಿನಿಮಾಗೇ ನಿರಂತರ ಗಣೇಶ್ ತಮ್ಮ ನಿರಂತರ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರದೀಪ್ ವರ್ಮಾ ಸಂಗೀತ ಸಂಯೋಜನೆ ನೀಡಿದ್ದು, ಹರಿ ಸಂತೋಷ ಸಾಹಿತ್ಯ. ಕಾಂತರಾಜು ಕಡ್ಡಿಪುಡಿ ಸಂಭಾಷಣೆ ಬರೆದಿದ್ದಾರೆ. ಈ ಸಿನಿಮಾದ ಎಲ್ಲಾ ಹಾಡುಗಳು ಈಗಾಗಲೇ ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read