ಪ್ರೇಮಿಗಳ ದಿನದ ಅಂಗವಾಗಿ DDLJ ಮರು ಬಿಡುಗಡೆ

ಶಾರುಖ್ ಖಾನ್, ಕಾಜೋಲ್ ಅಭಿನಯದ ‘ದಿಲ್ವಾಲೆ ದುಲ್ಹನಿಯಾ ಲೇಜಾಯೆಂಗೆ’ ಸಿನಿಮಾ ಈಗಲೂ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈ ಚಿತ್ರದ ಹಾಡು, ಕಥೆ ಸಿನಿಪ್ರಿಯರ ಗಮನ ಸೆಳೆದಿತ್ತು.

90ರ ದಶಕದಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಆ ಕಾಲದಲ್ಲಿಯೇ ನೂರು ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಮಾಡಿದ್ದು, ಮುಂಬೈನ ಮರಾಠೆ ಚಿತ್ರಮಂದಿರದಲ್ಲಿ ಈಗಲೂ ಪ್ರದರ್ಶನ ಕಾಣುತ್ತಿರುವುದು ವಿಶೇಷ.

ಈ ಚಿತ್ರಕ್ಕೆ ಆ ಸಂದರ್ಭದಲ್ಲಿ 10 ಫಿಲಂ ಫೇರ್ ಪ್ರಶಸ್ತಿಗಳು ಲಭ್ಯವಾಗಿದ್ದು, ಇದೀಗ ಪ್ರೇಮಿಗಳ ದಿನದಂದು ‘ದಿಲ್ವಾಲೆ ದುಲ್ಹನಿಯಾ ಲೇಜಾಯೆಂಗೆ’ ಚಿತ್ರವನ್ನು ಮರು ಬಿಡುಗಡೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read