ಬಡವರಿಗೆ ದೊರೆಯಬೇಕಾದ ಸವಲತ್ತು ಉಳ್ಳವರು ಪಡೆದರೆ ಹೆಣದ ಮೇಲಿನ ಅನ್ನ ತಿಂದಂತೆ: ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

ನಾಡಿನ ಬಡ ಜನತೆಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ಉಳ್ಳವರು ಪಡೆದರೆ ಅದು ಹೆಣದ ಮೇಲಿನ ಅನ್ನ ತಿಂದಂತೆ ಎಂದು ನೂತನ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಅವರು ಮೆಗಾ ರೋಡ್ ಶೋ ನಲ್ಲಿ ಪಾಲ್ಗೊಂಡ ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ, ಭರವಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದ ಅವರು, ಪ್ರತಿಪಕ್ಷಗಳು ಮುಗ್ಧ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read