HomeEntertainmentಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ʼಪಠಾಣ್ʼ

ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ʼಪಠಾಣ್ʼ

ಬಾಲಿವುಡ್ ಬಾದ್‌ ಶಾ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಬಿಡುಗಡೆಯಾಗಾಗಿನಿಂದ ಭರ್ಜರಿ ಸೌಂಡ್ ಮಾಡುತ್ತಿದೆ.

ಕಳೆದ ತಿಂಗಳು ಜನವರಿ 25ರಂದು ತೆರೆಕಂಡಿದ್ದ ಈ ಚಿತ್ರ ಇದೀಗ 850 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಕಷ್ಟು ಸೋಲಿನ ನಂತರ ಶಾರುಖ್ ಖಾನ್ ಇದೀಗ ಮತ್ತೊಮ್ಮೆ ಕಿಂಗ್ ಆಗಿ ಹೊರಹೊಮ್ಮಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ‘RRR’ಹಾಗೂ  ‘ಕೆ ಜಿ ಎಫ್ 2’ ದಾಖಲೆಯನ್ನು  ಉಡೀಸ್ ಮಾಡಲು ಪಠಾಣ್ ಸಜ್ಜಾಗಿದೆ.

ಸಿದ್ದಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದಲ್ಲಿ ಶಾರುಖ್ ಖಾನ್ ಸೇರಿದಂತೆ ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಿಂ, ಡಿಂಪಲ್ ಕಪಾಡಿಯ, ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ರಾಜ್ ಫಿಲಂಸ್ ಬ್ಯಾನರ್ ನಡಿ ಆದಿತ್ಯ ಚೋಪ್ರಾ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular