‘ಬಾನ ದಾರಿಯಲ್ಲಿ’ ಚಿತ್ರದ ವಿಡಿಯೋ ಹಾಡು ರಿಲೀಸ್

ಪ್ರೀತಮ್ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ರೊಮ್ಯಾಂಟಿಕ್ ಡ್ರಾಮ ಕಥಾಂದರ ಹೊಂದಿರುವ ‘ಬಾನ ದಾರಿಯಲ್ಲಿ’ ಸಿನಿಮಾ ಮುಂದಿನ ತಿಂಗಳು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದ್ದು, ಇಂದು ಈ ಚಿತ್ರದ ‘gold fish’ ಎಂಬ ವಿಡಿಯೋ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಐಶ್ವರ್ಯ ರಂಗರಾಜನ್ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡು ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ.

ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ರುಕ್ಮಿಣಿ ವಸಂತ್, ರೇಷ್ಮಾ ನಾಣ್ಣಯ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು,ಮಾಸ್ತಿ ಉಪ್ಪರಹಳ್ಳಿ ಅವರ ಡೈಲಾಗ್ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಈ ಚಿತ್ರದಲ್ಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read