HomeKarnatakaಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೀದರ್: ಬಿಸಿಯೂಟ ಸೇವನೆ ಮಾಡಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹುಮ್ನಾಬಾದ್ ನಲ್ಲಿ ನಡೆದಿದೆ.

ಇಲ್ಲಿನ ನಿಂಬೂರು ಸರಕಾರಿ ಶಾಲೆ ಹಾಗೂ ನಿಂಬೂರು ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular