HomeKarnatakaಬೆಂಗಳೂರಿನ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ : ಮಹಿಳೆಯ ರಕ್ಷಣೆ, ಓರ್ವ ಆರೋಪಿಯ ಬಂಧನ

ಬೆಂಗಳೂರಿನ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ : ಮಹಿಳೆಯ ರಕ್ಷಣೆ, ಓರ್ವ ಆರೋಪಿಯ ಬಂಧನ

ಬೆಂಗಳೂರು : ವೇಶ್ಯಾವಾಟಿಕೆ (Prostitution) ನಡೆಯುತ್ತಿದ್ದ ಲಾಡ್ಜ್ (Lodge) ಮೇಲೆ ದಾಳಿ ನಡೆಸಿದ ಪೊಲೀಸರು ಮಹಿಳೆಯನ್ನು ರಕ್ಷಣೆ ಮಾಡಿ ಓರ್ವನನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮೆಜೆಸ್ಟಿಕ್ ಬಸ್ ನಿಲ್ದಾಣದ (Majestic Bus Stand) ಬಾಲಾಜಿ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಮ್ಯಾನೇಜರ್ ಮಹೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ, ಇಬ್ಬರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ, ಆರೋಪಿಯಿಂದ 1400 ರೂ ನಗದು ಹಣ (Cash)ವಶ ಪಡಿಸಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಣ್ಣು ಮಕ್ಕಳಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular