HomeBeautyಬೇಸಿಗೆಯ ಬೆವರಿನ ವಾಸನೆಯಿಂದ ʼಮುಕ್ತಿʼ ಹೊಂದಲು ಹೀಗೆ ಮಾಡಿ

ಬೇಸಿಗೆಯ ಬೆವರಿನ ವಾಸನೆಯಿಂದ ʼಮುಕ್ತಿʼ ಹೊಂದಲು ಹೀಗೆ ಮಾಡಿ

ಬೇಸಿಗೆಯಲ್ಲಿ ಮೈ ಬೆವರಿನ ವಾಸನೆ ಹೆಚ್ಚಾಗಿರುವುದರಿಂದ ಹೆಚ್ಚಿನವರು ಡಿಯೋಡರೆಂಟ್ ಮೊರೆ ಹೋಗ್ತಾರೆ. ಆದರೆ ಡಿಯೋಡರೆಂಟ್ ಬದಲು ಮನೆಯಲ್ಲಿರುವ ಪದಾರ್ಥಗಳನ್ನೇ ಡಿಯೋ ರೀತಿಯಲ್ಲಿ ಬಳಸಬಹುದು.

* ಪ್ರತಿ ದಿನ ಸ್ನಾನ ಮಾಡುವ ನೀರಿಗೆ ನಿಂಬೆ ರಸವನ್ನು ಮಿಕ್ಸ್ ಮಾಡಿ. ನಿಂಬೆ ರಸ ಬೆರೆಸಿದ ನೀರಿನಲ್ಲಿ ಸ್ನಾನ ಮಾಡುವುದರಿಂದ ದುರ್ಗಂಧ ಕಡಿಮೆಯಾಗಿ ಇಡೀ ದಿನ ಫ್ರೆಶ್ ಆಗಿರುವಂತೆ ಮಾಡುತ್ತದೆ.

* ಡಿಯೋ ಬದಲು ಹ್ಯಾಂಡ್ ಸ್ಯಾನಿಟೈಜರ್ ಬಳಸಬಹುದು. ಇದು ದುರ್ಗಂಧವನ್ನುಂಟು ಮಾಡುವ ಬ್ಯಾಕ್ಟೀರಿಯಾದಿಂದ ಮುಕ್ತಿ ನೀಡುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* ಎರಡು ಚಮಚ ಬೇಕಿಂಗ್ ಸೋಡಾಗೆ ಜೋಳದ ಪುಡಿಯನ್ನು ಸಮ ಪ್ರಮಾಣದಲ್ಲಿ ಬೆರೆಸಿ ಅಂಡರ್ ಆರ್ಮ್ ಗೆ ಹಚ್ಚುವುದರಿಂದ ದುರ್ಗಂಧ ದೂರವಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular