HomeLatest NewsBREAKING: ಶಾಸಕ ಬಿ.ನಾಗೇಂದ್ರ ಆಪ್ತನಿಗೆ ED ಶಾಕ್: ಕುರುಬ ನಾಗರಾಜ್ ಮನೆ ಮೇಲೆ ದಾಳಿ

BREAKING: ಶಾಸಕ ಬಿ.ನಾಗೇಂದ್ರ ಆಪ್ತನಿಗೆ ED ಶಾಕ್: ಕುರುಬ ನಾಗರಾಜ್ ಮನೆ ಮೇಲೆ ದಾಳಿ

ಬಳ್ಳಾರಿ: ಮಾಜಿ ಸಚಿವ, ಶಾಸಕ ಬಿ.ನಾಗೇಂದ್ರ ಅವರ ಆಪ್ತನ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಆಪ್ತ ಕುರುಬ ನಾಗರಾಜ್ ಅವರ ಬಳ್ಳಾರಿಯಲ್ಲಿರುವ ನಿವಾಸ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ತಳೂರು ರಸ್ತೆಯಲ್ಲಿರುವ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular