HomeIndiaಭೀಕರ ಅಪಘಾತ: 6 ದಿನಗಳ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತೆ ದುರ್ಮರಣ; ಪತಿ ಸ್ಥಿತಿ ಗಂಭೀರ

ಭೀಕರ ಅಪಘಾತ: 6 ದಿನಗಳ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತೆ ದುರ್ಮರಣ; ಪತಿ ಸ್ಥಿತಿ ಗಂಭೀರ

ಪಾಲಕ್ಕಾಡ್: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟಿದ್ದು, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಪಾಲಕ್ಕಾಡಿನ ಪುದುಶೆರಿ ಕುರುತಿಕ್ಕಾಡ್ ನಲ್ಲಿ ನಡೆದಿದೆ.

20 ವರ್ಷದ ಅನಿಶಾ ಮೃತ ಮಹಿಳೆ. ಪತಿ ಶಾಕಿರ್ (32) ಗಂಭೀರವಾಗಿ ಗಾಯಗೊಂಡಿದ್ದಾರೆ. ಕಣ್ಣನೂರಿನ ಪುದುಕೋಡು ಮೂಲದ ಅನಿಶಾ ಹಾಗೂ ಕೊಯಮತ್ತೂರ್ ಮೂಲದ ಶಾಕಿರ್ 6 ದಿನಗಳ ಹಿಂದಷ್ಟೆ ವಿವಾಹವಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವದಂಪತಿಗಳು ಸಂಬಂಧಿಕರ ಮನೆಗೆ ಊಟಕ್ಕೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಗಾಯಾಳು ಶಾಕಿರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂಟೈನರ್ ಲಾರಿ ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular