HomeKarnatakaಮಡಿಕೇರಿಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ: ಕಾರಣ ನಿಗೂಢ

ಮಡಿಕೇರಿಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ: ಕಾರಣ ನಿಗೂಢ

ಮಡಿಕೇರಿ : ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ.

ಮೃತ ಯುವತಿಯನ್ನು ದೀಕ್ಷಿತಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಆತ್ಮಹತ್ಯೆ(private company)
ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಸಂಬಂಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಆತ್ಮಹತ್ಗೆಗೆ ಕಾರಣ ನಿಗೂಢವಾಗಿದ್ದು, ಪೊಲೀಸ್ ತನಿಖೆಯಿಂದಲೇ (police investigation) ನಿಜಾಂಶ ಹೊರಬರಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular