ಮತ ಎಣಿಕೆ ವೇಳೆಯೇ ಉಪೇಂದ್ರ ಹೊಸ ಬಾಂಬ್; ರಾಜಕಾರಣಿಗಳ ಮನೆಯಲ್ಲೇ ವೋಟ್ ಡಿವೈಡ್ ಎಂದ ರಿಯಲ್‌ ಸ್ಟಾರ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದಿಂದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು.

ಈ ಸಂದರ್ಭದಲ್ಲಿ ಪ್ರಚಾರ ಸೇರಿದಂತೆ ವಿವಿಧ ವಿಚಾರಗಳ ಕುರಿತಂತೆ ಮತದಾರರ ಬಳಿ ಅಭಿಪ್ರಾಯ ಪಡೆಯಲು ಮುಂದಾಗಿದ್ದ ಉಪೇಂದ್ರ ಈಗ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ನಂಬಿದರೆ ನಂಬಿ ಬಿಟ್ಟರೆ ಬಿಡೀ…….ತುಂಬಾ ರಾಜಕಾರಣಿಗಳ ಮಕ್ಕಳೇ ಪ್ರಜಾಕಾರಣಿಗಳು……ರಾಜಕಾರಣಿಗಳ ಮನೆಯಲ್ಲೇ ವೋಟ್ ಡಿವೈಡ್ ಮಾಡಿ, ಪ್ರಜಾಕೀಯಕ್ಕೆ ವೋಟ್ ಹಾಕಿಸಿದ್ದಾರೆ ನಮ್ಮ ಅಸಾಮಾನ್ಯ ಪ್ರಜಾ ಪ್ರಭುಗಳು ….!! ಎಂದು ಉಪೇಂದ್ರ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
https://twitter.com/nimmaupendra/status/1657212264884338690
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read