ನೀರಿನ ʼಅಲಂಕಾರಿಕʼ ವಸ್ತುಗಳನ್ನು ಮನೆಯಲ್ಲಿ ಇಟ್ಟರೆ ಏನಾಗುತ್ತದೆ ಗೊತ್ತಾ…?

ವಾಸ್ತು ಶಾಸ್ತ್ರದ ಪ್ರಕಾರ ಕೆಟ್ಟ ದೃಷ್ಟಿ, ನಕರಾತ್ಮಕ ಶಕ್ತಿ ಹೋಗಲಾಡಿಸಲು ಮನೆಯಲ್ಲಿ ನೀರಿನ ಅಲಂಕಾರಿಕ ವಸ್ತುಗಳು ಇರುವುದು ಉತ್ತಮ ಎನ್ನಲಾಗುತ್ತದೆ. ಈ ನೀರಿನ ಅಲಂಕಾರಿಕ ವಸ್ತುಗಳು ನಿಮ್ಮ ಮನೆಗೆ ಏಕೆ ಒಳ್ಳೆಯದು ಮತ್ತು ಇದರಿಂದ ಮನೆಗೆ ಒಳ್ಳೆದಾಗಲು ಯಾವ ದಿಕ್ಕಿನಲ್ಲಿ ಇಡಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ.

ಮನೆಯಲ್ಲಿನ ನೀರಿನ ಅಂಶವನ್ನು ಸಮತೋಲನಗೊಳಿಸಲು ಮತ್ತು ನೀರಿನ ಶಕ್ತಿಯ ಸಕರಾತ್ಮಕ ಪರಿಣಾಮವನ್ನು ಪಡೆಯಲು ನೀರಿನ ಅಲಂಕಾರಿಕ ವಸ್ತುಗಳನ್ನು ಮನೆಯಲ್ಲಿ ಇಡಲಾಗುತ್ತದೆ. ಇದರಿಂದ ಅಲ್ಲಿ ವಾಸಿಸುವ ಜನರು ಯಾವಾಗಲೂ ಸಕ್ರಿಯರಾಗಿರುತ್ತಾರೆ.

ಈಶಾನ್ಯ ದಿಕ್ಕು ನೀರಿನ ಅಂಶದ ದಿಕ್ಕು, ಮನೆಯ ಈ ದಿಕ್ಕಿನಲ್ಲಿ ನೀರಿನ ಅಲಂಕಾರಿಕ ವಸ್ತುಗಳನ್ನು ಇಟ್ಟುಕೊಂಡರೆ ಅತ್ಯುತ್ತಮ ಫಲಿತಾಂಶ ಪಡೆಯಬಹುದು. ಅಡುಗೆ ಮನೆಯಲ್ಲಿ ನೀರಿಗೆ ಸಂಬಂಧಪಟ್ಟ ಯಾವುದೇ ಫೋಟೋವನ್ನು ಇಡಬಾರದು, ಯಾಕೆಂದರೆ ಅಡುಗೆ ಮನೆಯಲ್ಲಿ ಈಗಾಗಲೇ ಕುಡಿಯುವ ನೀರಿರುವ ಕಾರಣ ನೀರಿಗೆ ಸಂಬಂಧಿಸಿದ ಯಾವುದೇ ವಸ್ತುವನ್ನು ಇಡುವುದು ಸೂಕ್ತವಲ್ಲ ಎನ್ನಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read