HomeKarnatakaಮಳೆ ಅವಾಂತರ: ಬೀರನಹಳ್ಳಿ-ಅಜ್ಜನಹಟ್ಟಿ ಸೇತುವೆ ಮುಳುಗಡೆ; 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ

ಮಳೆ ಅವಾಂತರ: ಬೀರನಹಳ್ಳಿ-ಅಜ್ಜನಹಟ್ಟಿ ಸೇತುವೆ ಮುಳುಗಡೆ; 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ

ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ.

ಧಾರಾಕಾರ ಮಳೆಯಿಂದಾಗಿ ಚಿಕ್ಕಮಗಳೂರಿನ ಬೀರನಹಳ್ಳಿ-ಅಜ್ಜನಹಟ್ಟಿ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಬೀರನಹಳ್ಳಿಯಲ್ಲಿ ಜಮೀನುಗಳಿಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಾಶವಾಗಿದೆ. ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular