‘ಮಳೆ’ ಕುರಿತಂತೆ ಬೆಂಗಳೂರಿಗರಿಗೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಗಾಳಿ ಸಹಿತ ಮಳೆ (rain)
ಆಗುವ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಅನಗತ್ಯವಾಗಿ ಮನೆಯಿಂದ ಹೊರ ಹೋಗದಂತೆ ಹವಾಮಾನ ಇಲಾಖೆ (Meteorological Department)
ಸೂಚನೆ ನೀಡಿದೆ.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು, ರಾಜರಾಜೇಶ್ವರಿ ನಗರ, ಬೆಂಗಳೂರು ಪೂರ್ವ ಹಾಗೂ ಯಲಹಂಕ, ಬೊಮ್ಮನಹಳ್ಳಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ (rain) ಮಳೆಯಾಗುವ ಮುನ್ಸೂಚನೆ ನೀಡಿದೆ.

ಅದೇ ರೀತಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಹಾವೇರಿ, ಕೊಪ್ಪಳ, ಯಾದಗಿರಿ, ಚಿಕ್ಕಬಳ್ಳಾಪುರ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read