HomeAgriculture'ಮಳೆ' ಕುರಿತಂತೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

‘ಮಳೆ’ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ( Meteorological Department) ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಕೂಡ ರಾಜ್ಯದ ಹಲವು ಕಡೆ (Heavy Rain) ಭಾರಿ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ರಾಮನಗರ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ,ಉಡುಪಿ, ಬೆಳಗಾವಿ, ಧಾರವಾಡ, ಗದಗ, ಯಾದಗಿರಿ, ಬಳ್ಳಾರಿ, ವಿಜಯನಗರದಲ್ಲಿ ಹಾವೇರಿ, ಕೊಪ್ಪಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ನೆಚ್ಚರಿಕೆ ನೀಡಿದೆ.

ಸದ್ಯ, ಬೆಂಗಳೂರಿನಲ್ಲಿ (Bangaluru) ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಅಬ್ಬರದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular