ಮಹಾಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳ ದಂಡು

ಇದೇ ಫೆಬ್ರವರಿ 18ರಂದು ಮಹಾಶಿವರಾತ್ರಿ ಹಬ್ಬವಿದ್ದು, ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ.

ರಾಮನಗರ, ಬೆಂಗಳೂರು, ತುಮಕೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ನೂರಾರು ತಂಡಗಳಲ್ಲಿ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ.

ಪಾದಯಾತ್ರೆ ಆಗಮಿಸುತ್ತಿರುವ ಮಾರ್ಗ ಮಧ್ಯದಲ್ಲಿ ಶಾಮಿಯಾನ ಅಳವಡಿಸಿ ಇವರುಗಳಿಗೆ ನೀರು, ಶರಬತ್ತು, ಪಾನಕ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಸಾರ್ವಜನಿಕರು ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read