ಮಹಿಳೆ ಸ್ನಾನ ಮಾಡುವಾಗ ಕಿಟಕಿಯಲ್ಲಿ ಇಣುಕುತ್ತಿದ್ದ ಯುವಕ ಅರೆಸ್ಟ್

ಬೆಂಗಳೂರು: ಪಕ್ಕದ ಮನೆ ಮಹಿಳೆ ಸ್ನಾನ ಮಾಡುತ್ತಿದ್ದಾಗ ಕಿಟಕಿಯಲ್ಲಿ ಇಣುಕುತ್ತಿದ್ದ ಕಾಮುಕ ಯುವಕನನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ನಿತಿನ್ ಬಂಧಿತ ಆರೋಪಿ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿತಿನ್, ಪಕ್ಕದ ಮನೆ ಮಹಿಳೆ ಸ್ನಾನ ಮಾಡುವಾಗ ಕಿಟಕಿಯಲ್ಲಿ ಇಣುಕಿ ನೋಡುತ್ತಿದ್ದ. ಸ್ಥಳೀಯರೆಲ್ಲರೂ ಸೇರಿ ಯುವಕನನ್ನು ಹಿಡಿದು ಮಾರತ್ತಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read