ನಿತಿನ್ ಬಂಧಿತ ಆರೋಪಿ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿತಿನ್, ಪಕ್ಕದ ಮನೆ ಮಹಿಳೆ ಸ್ನಾನ ಮಾಡುವಾಗ ಕಿಟಕಿಯಲ್ಲಿ ಇಣುಕಿ ನೋಡುತ್ತಿದ್ದ. ಸ್ಥಳೀಯರೆಲ್ಲರೂ ಸೇರಿ ಯುವಕನನ್ನು ಹಿಡಿದು ಮಾರತ್ತಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.