HomeKarnatakaಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶ

ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶ

ಮೈಸೂರು: ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿಯವರು ಮೈಸೂರು ನಗರದ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೃಷ್ಣಮೂರ್ತಿಯವರು ರಜಪೂತ್ ರೆಜಮೆಂಟ್ ನಲ್ಲಿ ಸೇವೆ ಸಲ್ಲಿಸಿದ್ದರು. 1971ರ ಯುದ್ಧದಲ್ಲಿ ಭಾಗಿಯಾಗಿದ್ದರು. ಇಂದು ಮುಂಜಾನೆ ವಿಧಿವಶರಾಗಿದ್ದು, ಲಕ್ಷ್ಮೀಪುರಂ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular