HomeKarnatakaಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಲ್ಝೈಮರ್‌ ಹಾಗೂ ಡಿಮೆನ್ಶಿಯಾ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಟೆಲಿ ಮನಸ್‌ ಸಹಾಯವಾಣಿ ಅಡಿ ನೆರವು ನೀಡಲಾಗುವುದು.

ಎಲ್ಲಾ ರೀತಿಯ ಮಾನಸಿಕ ಸಮಸ್ಯೆಗಳಿಗೆ ಟೆಲಿ ಮನಸ್‌ ಸಹಾಯವಾಣಿ ಮೂಲಕ 20 ಭಾಷೆಗಳಲ್ಲಿ ಸೇವೆ ಒದಗಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾನಸಿಕ ಸಮಸ್ಯೆ ಎದುರಿಸುತ್ತಿರುವವರು ಇದರ ಪ್ರಯೋಜನ ಪಡೆದುಕೊಳ್ಳಬಹುದು.

For Latest News Updates, Join Our Whatsapp Community🚩
RELATED ARTICLES

Most Popular