HomeKarnatakaಮಿಲಿಟರಿ ಕಾಲೇಜ್ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಮಿಲಿಟರಿ ಕಾಲೇಜ್ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಡೆಹ್ರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಎಂಟನೇ ತರಗತಿ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿನ ಬಾಲಕ/ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ಬೆಂಗಳೂರಿನ ಕೇಂದ್ರದಲ್ಲಿ ಜೂನ್ 3ರಂದು ನಡೆಯಲಿದೆ.

ಆಸಕ್ತರು ಏಪ್ರಿಲ್ 15ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದ್ದು, ಹೆಚ್ಚಿನ ಮಾಹಿತಿಗೆ ಬೆಂಗಳೂರು ನಿರ್ದೇಶನಾಲಯ 080-25589459 ಹಾಗೂ ವೆಬ್ ಸೈಟ್ www.rimc.gov.in ಸಂಪರ್ಕಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular