HomeLatest Newsಮುಕ್ತ ನಿಧಿ ಅನುದಾನದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಮುಕ್ತ ನಿಧಿ ಅನುದಾನದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

    ದಾವಣಗೆರೆ: ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

   ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯ ಅರ್ಜಿಯನ್ನು ಕಚೇರಿಯಲ್ಲ್ಲಿ ಅಥವಾ ವೆಬ್ ಸೈಟ್ ವಿಳಾಸ : www.hariharcity.mrc.gov.in     ಮೂಲಕ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 8 ರೊಳಗಾಗಿ ಕುಂದು ಕೊರತೆ ವಿಭಾಗ ನಗರಸಭೆ ಕಾರ್ಯಾಲಯ ಹರಿಹರ ರವರಿಗೆ ನಿಗಧಿತ ದಾಖಲೆಗಳೊಂದಿಗೆ ಖುದ್ದಾಗಿ ಸಲ್ಲಿಸಬೇಕೆಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular