ಮೊಟ್ಟೆಯ ಬಿಳಿ ಭಾಗ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ…….?

ಮೊಟ್ಟೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಇದರ ಬಿಳಿ ಭಾಗ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಅದು ಏನೆಂಬುದನ್ನು ತಿಳಿದುಕೊಳ್ಳೋಣ.

*ಮೊಟ್ಟೆಯ ಬಿಳಿಭಾಗದಲ್ಲಿ ಕ್ಯಾಲ್ಸಿಯಂ ಅಧಿಕವಾಗಿದೆ. ಇದನ್ನು ತಿನ್ನುವುದರಿಂದ ಎಲುಬುಗಳು ಸದೃಢವಾಗಿ ಬೆಳೆಯುತ್ತದೆ.
*ಮೊಟ್ಟೆಯ ಬಿಳಿಭಾಗವು ಸಾಕಷ್ಟು ಖನಿಜಗಳನ್ನು ಮತ್ತು ಜೀವಸತ್ವಗಳನ್ನು ಹೊಂದಿರುತ್ತದೆ. ಹಾಗಾಗಿ ರಕ್ತ ಪರಿಚಲನೆಯನ್ನು ಹೆಚ್ಚಿಸಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ.

*ಇದರಲ್ಲಿ ಪೊಟ್ಯಾಶಿಯಂ ಅಧಿಕವಾಗಿರುವುದರಿಂದ ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.

*ಮೊಟ್ಟೆಯ ಬಿಳಿಭಾಗ ಸೇವಿಸುವುದರಿಂದ ದೇಹದಲ್ಲಿ ಕಬ್ಬಿಣದ ಕೊರತೆಯನ್ನು ನಿವಾರಿಸಿ ಆಯಾಸವನ್ನು ಹೋಗಲಾಡಿಸುತ್ತದೆ.

* ಇದರಲ್ಲಿ ಪ್ರೋಟೀನ್ ಅಧಿಕವಾಗಿದ್ದು, ಇದು ಸ್ನಾಯುಗಳ ಬೆಳವಣಿಗೆಗೆ ಸಹಕಾರಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read