‘ಯಶಸ್ವಿನಿ’ ನೋಂದಣಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಸರ್ಕಾರ ‘ಯಶಸ್ವಿನಿ’ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೊಳಿಸಿದ್ದು, ಇದರಿಂದ ರೈತರು ಹಾಗೂ ಸಹಕಾರ ಸಂಘಗಳ ಸದಸ್ಯರು ಸಂತಸಗೊಂಡಿದ್ದಾರೆ. ಯಶಸ್ವಿನಿ ಆರೋಗ್ಯ ಯೋಜನೆಯಿಂದ ಸಾಕಷ್ಟು ಪ್ರಯೋಜನಗಳಿರುವುದರಿಂದ ಸಹಜವಾಗಿಯೇ ನೋಂದಣಿಗೆ ಉತ್ಸಾಹ ತೋರಿಸಲಾಗುತ್ತಿದೆ.

2022-23ನೇ ಸಾಲಿನಿಂದ ಜಾರಿಗೊಳ್ಳುತ್ತಿರುವ ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಮೊದಲಿಗೆ 2023ರ ಜನವರಿ 31 ಅಂತಿಮ ದಿನವೆಂದು ಹೇಳಲಾಗಿತ್ತು. ಇದೀಗ ಈ ದಿನಾಂಕವನ್ನು ವಿಸ್ತರಿಸಲಾಗಿದೆ.

ರೈತರು ಮತ್ತು ಸಹಕಾರ ಸಂಸ್ಥೆಗಳು ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಯಶಸ್ವಿನಿ ಯೋಜನೆ ನೋಂದಣಿಗೆ ಈಗ ಕೊನೆಯ ದಿನಾಂಕವನ್ನು ಫೆಬ್ರವರಿ 28 ಎಂದು ನಿಗದಿಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read