HomeEntertainmentಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ 'ಕ್ಷೇತ್ರಪತಿ' ಟೀಸರ್

ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ಕ್ಷೇತ್ರಪತಿ’ ಟೀಸರ್

ಶ್ರೀಕಾಂತ್ ಕಟಗಿ ನಿರ್ದೇಶನದ ನವೀನ್ ಶಂಕರ್ ಅಭಿನಯದ ‘ಕ್ಷೇತ್ರಪತಿ’ ಸಿನಿಮಾದ ಟೀಸರ್ ನಿನ್ನೆಯಷ್ಟೇ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆಗಳನ್ನು ಪಡೆದುಕೊಳ್ಳುವ ಮೂಲಕ ನೋಡುಗರಿಂದ ಮೆಚ್ಚುಗೆ ಗಳಿಸಿದೆ. ಕೆಜಿಎಫ್ ಸಿನಿಮಾದಲ್ಲಿ ಯಶ್ ತಾಯಿಯ ಪಾತ್ರದಲ್ಲಿ ಅಭಿನಯಿಸಿದ್ದ ಅರ್ಚನಾ ಜೋಹಿಸ್ ಈ ಚಿತ್ರದ ನಾಯಕಿಯಾಗಿದ್ದಾರೆ.

ಆಕ್ಷನ್ ಪೊಲಿಟಿಕಲ್ ಡ್ರಾಮ ಕಥಾದಾರಿತ ‘ಕ್ಷೇತ್ರಪತಿ’ ಸಿನಿಮಾವನ್ನು ಮುಂದಿನ ತಿಂಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಆಶ್ರಗ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಿಸಲಾಗಿದ್ದು, ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular