HomeKarnatakaರಜೆ ಮೇಲೆ ಊರಿಗೆ ಬಂದಿದ್ದ ಯೋಧ; ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದು ದುರ್ಮರಣ

ರಜೆ ಮೇಲೆ ಊರಿಗೆ ಬಂದಿದ್ದ ಯೋಧ; ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದು ದುರ್ಮರಣ

ಧಾರವಾಡ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಗರಗ-ಲೋಕೂರ ಕ್ರಾಸ್ ಬಳಿ ನಡೆದಿದೆ.

27 ವರ್ಷದ ನಾಗಪ್ಪ ಉದುಮೇಶಿ ಮೃತ ಯೋಧ. ಧಾರವಾಡದ ಹಾರೋಬೆಳವಡಿ ಗ್ರಾಮದ ನಿವಾಸಿಯಾಗಿದ್ದ ನಾಗಪ್ಪ ಉದುಮೇಶಿ ಕಳೆದ 8 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಜೆಯ ಮೇಲೆ ಊರಿಗೆ ಬಂದಿದ್ದ ನಾಗಪ್ಪ ಉದುಮೇಶಿ, ಸ್ನೇಹಿತರೊಂದಿಗೆ ಗರಗದ ಶ್ರೀ ಮಡಿವಾಳೇಶ್ವರ ಜಾತ್ರೆಗೆ ಹೋಗಿ ವಾಪಸ್ ಆಗುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular