HomeKarnatakaರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ.52.18 ರಷ್ಟು ಮತದಾನ

ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ.52.18 ರಷ್ಟು ಮತದಾನ

ಬೆಂಗಳೂರು: ವಿಧಾನಸಭಾ ಚುನಾವಣೆ ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿ ಮಧ್ಯಾಹ್ನ ಮೂರು ಗಂಟೆಯವರೆಗೆ ಶೇ.52.18ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಕೇಂದ್ರ ಶೇ.40.69ರಷ್ಟು, ಬೆಂಗಳೂರು ಉತ್ತರ ಶೇ. 41.19ರಷ್ಟು, ಬೆಂಗಳೂರು ದಕ್ಷಿಣ ಶೇ. 40.28ರಷ್ಟು, ಬೆಂಗಳೂರು ನಗರ ಶೇ.41.82ರಷ್ಟು ಹಾಗೂ ಬೆಂಗಳೂರು ಗ್ರಾಮಾಂತರ ಶೇ.60.14ರಷ್ಟು ಮತದಾನವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular