ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ಹಂತದಲ್ಲಿ 1,000 ಜನರನ್ನು ಗ್ರಾಮ ಆಡಳಿತ ಅಧಿಕಾರಿಗಳಾಗಿ ನೇಮಕಾತಿ ಮಾಡಲಾಗಿದೆ ಎಂದು ಸಚಿವ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಈ ಪ್ರಕ್ರಿಯೆಯಲ್ಲಿ ಒಂದು ಪೈಸೆಯೂ ಲಂಚಕ್ಕೆ ಆಸ್ಪದವಿಲ್ಲದೆ ಎಲ್ಲರಿಗೂ ಕೆಲಸ ನೀಡಲಾಗಿದೆ ಎಂಬುದು ಇಲಾಖೆಯ-ಸರ್ಕಾರದ ಹೆಚ್ಚುಗಾರಿಕೆ. ಅಲ್ಲದೆ, ಇಂದು 4,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ಸಹ ವಿತರಿಸುವ ಮೂಲಕ ಇಲಾಖೆಯನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಸಚಿವ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ಹಂತದಲ್ಲಿ 1,000 ಜನರನ್ನು ಗ್ರಾಮ ಆಡಳಿತ ಅಧಿಕಾರಿಗಳಾಗಿ ನೇಮಕಾತಿ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಒಂದು ಪೈಸೆಯೂ ಲಂಚಕ್ಕೆ ಆಸ್ಪದವಿಲ್ಲದೆ ಎಲ್ಲರಿಗೂ ಕೆಲಸ ನೀಡಲಾಗಿದೆ ಎಂಬುದು ಇಲಾಖೆಯ-ಸರ್ಕಾರದ ಹೆಚ್ಚುಗಾರಿಕೆ. ಅಲ್ಲದೆ, ಇಂದು 4,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ಸಹ… pic.twitter.com/2KiCUugDet
— Krishna Byre Gowda (@krishnabgowda) April 29, 2025