ಶ್ರೀಮಂತರನ್ನಾಗಿ ಮಾಡುತ್ತೆ ಈ ಸುಲಭ ಉಪಾಯ…..!

ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ.

ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ ಎಂದೂ ಆಗುವುದಿಲ್ಲ. ಏಲಕ್ಕಿ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.

ನೌಕರಿಯಲ್ಲಿ ಸಮಸ್ಯೆ ಎದುರಾದ್ರೂ ಏಲಕ್ಕಿ ನಿಮಗೆ ನೆಮ್ಮದಿ ನೀಡುತ್ತದೆ. ಕೆಂಪು ಬಟ್ಟೆಯಲ್ಲಿ ಐದು ಏಲಕ್ಕಿಯನ್ನು ಕಟ್ಟಿ ರಾತ್ರಿ ಮಲಗುವ ವೇಳೆ ತಲೆ ದಿಂಬಿನ ಕೆಳಗಿಟ್ಟು ಮಲಗಿ. ಬೆಳಿಗ್ಗೆ ಛೇದಕದ ಬಳಿ ಎಸೆಯಿರಿ. ಹೀಗೆ ಮಾಡಿದ್ರೆ ಮನೆಯ ನಕಾರಾತ್ಮ ಶಕ್ತಿ ದೂರವಾಗಿ ಉದ್ಯೋಗದಲ್ಲಿ ಪ್ರಗತಿಯಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read