ರಾಹುಲ್ ಗಾಂಧಿ ಕುಂಕುಮ ಹಚ್ಚಿಕೊಂಡು ನಾಟಕ ಮಾಡುತ್ತಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

Tiranga bike rally' for MPs on Wednesday, Pralhad Joshi urges all parties  to attend | The Financial Expressವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿವಿಧ ಪಕ್ಷಗಳ ನಾಯಕರಿಂದ ಆರೋಪ – ಪ್ರತ್ಯಾರೋಪ ಮುಂದುವರೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ

ನಾನು ಹಿಂದೂ ಆಚರಣೆಗಳನ್ನು ಮಾಡುತ್ತೇನೆ ಆದರೆ ಹಿಂದುತ್ವವನ್ನಲ್ಲ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿರುವ ಪ್ರಹ್ಲಾದ್ ಜೋಶಿ, ಹಿಂದೂ ಹಾಗೂ ಹಿಂದುತ್ವಕ್ಕೆ ಏನೂ ವ್ಯತ್ಯಾಸ ಇಲ್ಲ ಎಂದು ಹೇಳಿದ್ದಾರೆ.

ಹಿಂದೂ ದ್ವೇಷಿ ಸಿದ್ದರಾಮಯ್ಯ ಸನಾತನ ಧರ್ಮದ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯನವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆದರೆ ಅವರೇ ಕುಂಕುಮ ಹಚ್ಚಿಕೊಂಡು ನಾಟಕ ಮಾಡುತ್ತಾರೆ ಎಂದು ಕಿಡಿ ಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read