HomeAgricultureರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಇಲ್ಲಿದೆ ಮಾಹಿತಿ

ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆ ಅಡಿ ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ.

2022 – 23ನೇ ಸಾಲಿನಲ್ಲಿ ಟಾರ್ಪಲಿನ್ ವಿತರಿಸಲಾಗುತ್ತಿದ್ದು, ಅರ್ಹ ರೈತರಿಂದ ತೀರ್ಥಹಳ್ಳಿ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಏಪ್ರಿಲ್ 10 ರಿಂದ ಅರ್ಜಿ ಸ್ವೀಕರಿಸಲಾಗುತ್ತದೆ.

ಅರ್ಹ ಫಲಾನುಭವಿಗಳು ಖುದ್ದಾಗಿ ದಾಖಲೆಗಳನ್ನು ನೀಡಿ ಟಾರ್ಪಲಿನ್ ಪಡೆಯಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular