ರಿಯಾಯಿತಿ ದರದಲ್ಲಿ ರೈತರಿಗೆ ಟಾರ್ಪಲ್; ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ರೈತರಿಗೆ ರಿಯಾಯಿತಿ ದರದಲ್ಲಿ ಟಾರ್ಪಲಿನ್ ವಿತರಿಸಲಾಗುತ್ತದೆ.

ಈ ಹಿಂದೆ ಟಾರ್ಪಲಿನ್ ಪಡೆಯದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಆಸಕ್ತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಅಲ್ಲದೆ ಇದೇ ಯೋಜನೆ ಅಡಿ ಹಿಟ್ಟಿನ ಗಿರಣಿ, ರಾಗಿ ಸ್ವಚ್ಛತಾ ಯಂತ್ರ ಸೇರಿದಂತೆ ಹಲವು ಯಂತ್ರಗಳಿಗೆ ಸಹಾಯಧನ ನೀಡಲಾಗುತ್ತಿದ್ದು ಹೆಚ್ಚಿನ ಮಾಹಿತಿಗೆ ಕೇಂದ್ರ, ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read