ಲಕ್ಷಾಂತರ ಜನರ ಸಮ್ಮುಖದಲ್ಲಿ ಶಿಡ್ಲಘಟ್ಟದಲ್ಲಿಂದು ‘ಕಬ್ಜ’ ಹಾಡುಗಳ ಹಬ್ಬ

ಖ್ಯಾತ ನಟ ಕಿಚ್ಚ ಸುದೀಪ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪಾನ್ ಇಂಡಿಯಾ ಸಿನಿಮಾ ‘ಕಬ್ಜ’ ಅದ್ದೂರಿಯಾಗಿ ನಿರ್ಮಾಣವಾಗುತ್ತಿದ್ದು, ಈ ಚಿತ್ರದ ಹಾಡುಗಳನ್ನು ಇಂದು ಬಿಡುಗಡೆ ಮಾಡಲಾಗುತ್ತಿದೆ.

ಶಿಡ್ಲಘಟ್ಟದ ಜೂನಿಯರ್ ಕಾಲೇಜ್ ನೆಹರು ಮಧ್ಯಾಹ್ನದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಇಂದು ಸಂಜೆ 6 ಗಂಟೆಗೆ ‘ಕಬ್ಜ’ ಹಾಡುಗಳ ಹಬ್ಬ ನಡೆಯಲಿದ್ದು, ಇದರಲ್ಲಿ ಖ್ಯಾತ ಸಿನಿಮಾ ನಟರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಆರ್. ಚಂದ್ರು ನಿರ್ದೇಶಸುತ್ತಿದ್ದಾರೆ. 2023ರ ಮಾರ್ಚ್ 17 ರಂದು ‘ಕಬ್ಜ’ ಚಿತ್ರ ವಿಶ್ವದಾದ್ಯಂತ ತೆರೆ ಕಾಣಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read