HomeKarnatakaಶಾಲಾ ಶುಲ್ಕ ಕಟ್ಟದ್ದಕ್ಕೆ 16 ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಣೆ; ಮ್ಯಾನೇಜರ್ ಗೆ ಹಿಗ್ಗಾಮುಗ್ಗಾ ಥಳಿಸಿದ ಪೋಷಕರು

ಶಾಲಾ ಶುಲ್ಕ ಕಟ್ಟದ್ದಕ್ಕೆ 16 ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಣೆ; ಮ್ಯಾನೇಜರ್ ಗೆ ಹಿಗ್ಗಾಮುಗ್ಗಾ ಥಳಿಸಿದ ಪೋಷಕರು

ಶಾಲಾ ಶುಲ್ಕ ಕಟ್ಟದ್ಧಕ್ಕೆ 16 ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಿಸಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ. ಬೋಗಾದಿ 2ನೇ ಹಂತದಲ್ಲಿರುವ ರಾಯಲ್ ಕಾನ್ ಕಾರ್ಡ್  ಶಾಲಾ ಆಡಳಿತ ಮಂಡಳಿ ಇಂತದ್ದೊಂದು ಅವಿವೇಕದ ತೀರ್ಮಾನ ಕೈಗೊಂಡಿದೆ.

ಅಲ್ಲದೆ ಪ್ರಾಂಶುಪಾಲರು ಶಾಲಾ ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಮನಬಂದಂತೆ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಶಾಲೆಯ ಮ್ಯಾನೇಜರ್ ಹರೀಶ್ ಗೆ ಪೋಷಕರು ಹಿಗ್ಗಾಮುಗ್ಗಾ ಥಳಿಸಿದ್ದು, ಸ್ಥಳಕ್ಕೆ ಬಂದ ಸರಸ್ವತಿಪುರಂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular