HomeAstroಶೀಘ್ರದಲ್ಲಿಯೇ ಧನ ಲಾಭ ತಂದುಕೊಡುತ್ತೆ ಈ ಘಟನೆ

ಶೀಘ್ರದಲ್ಲಿಯೇ ಧನ ಲಾಭ ತಂದುಕೊಡುತ್ತೆ ಈ ಘಟನೆ

ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ.

ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ ಸಂಕೇತದ ಬಗ್ಗೆ ತಿಳಿದುಕೊಳ್ಳಿ. ಒಂದು ವೇಳೆ ನಿಮ್ಮ ಜೇಬಿನಿಂದ ನಾಣ್ಯ ಬಿದ್ದರೆ ಅದು ಶುಭ ಸಂಕೇತ. ಶುಭ ಅಂತಾ ಉದ್ದೇಶಪೂರ್ವಕವಾಗಿ ಕೆಳಗೆ ಬೀಳಿಸಬೇಡಿ. ತಾನಾಗಿಯೇ ಕೆಳಗೆ ಬಿದ್ದಲ್ಲಿ ಮಾತ್ರ ಅದು ಶುಭ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವೇಳೆ ನಿಮ್ಮ ಜೇಬಿನಿಂದ ನಾಣ್ಯ ಅಥವಾ ನೋಟು ಕೆಳಗೆ ಬಿದ್ದರೆ ಶೀಘ್ರದಲ್ಲಿಯೇ ಧನ ಲಾಭವಾಗಲಿದೆ ಎಂದು ಅರ್ಥ. ಧನ ವೃದ್ಧಿ ಎಷ್ಟು ವೇಗದಲ್ಲಾಗಲಿದೆಯೆಂದ್ರೆ ಅದ್ರ ಬಗ್ಗೆ ನೀವು ಕಲ್ಪನೆ ಮಾಡಿಕೊಳ್ಳಲೂ ಸಾಧ್ಯವಿಲ್ಲ. ಧನದ ವೃದ್ಧಿಗೆ ಯಾವುದೇ ಸಮಯದ ಮಿತಿಯಿಲ್ಲ. ಆದ್ರೆ ಅಪರಿಚಿತ ಮೂಲಗಳಿಂದ ಧನ ಪ್ರಾಪ್ತಿಯಾಗಲಿದೆ ಎಂಬುದು ಮಾತ್ರ ಸತ್ಯ.

For Latest News Updates, Join Our Whatsapp Community🚩
RELATED ARTICLES

Most Popular