HomeIndiaಶೈಕ್ಷಣಿಕ ಸಂಸ್ಥೆಗಳಲ್ಲಿ ಮುಟ್ಟಿನ ರಜೆ; ಕೇಂದ್ರ ಸರ್ಕಾರ ನೀಡಿದೆ ಈ ಹೇಳಿಕೆ

ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಟ್ಟಿನ ರಜೆ; ಕೇಂದ್ರ ಸರ್ಕಾರ ನೀಡಿದೆ ಈ ಹೇಳಿಕೆ

ಇತ್ತೀಚೆಗಷ್ಟೇ ಕೇರಳದ ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಲಾಗಿದ್ದು, ಇದಕ್ಕೆ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ.

ಇದೇ ರೀತಿ ಕೇಂದ್ರ ಸರ್ಕಾರ ಕೂಡ ಶೈಕ್ಷಣಿಕ ಸಂಸ್ಥೆಗಳಲ್ಲಿ ‘ಮುಟ್ಟಿನ ರಜೆ’ ಖಚಿತಪಡಿಸುವ ಸಂಬಂಧ ಕಾನೂನು ತರಲಿದೆಯೇ ಎಂದು ಪ್ರಶ್ನೆ ಕೇಳಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೆ ಉತ್ತರಿಸಿರುವ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಭಾಷ್ ಸರ್ಕಾರ್, ಈ ಸಂಬಂಧ ಕಾನೂನು ತರುವ ಯಾವುದೇ ಪ್ರಸ್ತಾವನೆ ಶಿಕ್ಷಣ ಸಚಿವಾಲಯದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular