HomeKarnatakaಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ಭರ್ಜರಿ 'ಗುಡ್ ನ್ಯೂಸ್'

ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ಭರ್ಜರಿ ‘ಗುಡ್ ನ್ಯೂಸ್’

ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವೇತನ ಶ್ರೇಣಿಯಲ್ಲಿನ ತಾರತಮ್ಯಕ್ಕೆ ತೆರೆ ಎಳೆದಿದ್ದು, ತರಬೇತಿ ಹೊಂದಿದ ಶಿಕ್ಷಕರ ವೇತನ ಶ್ರೇಣಿಗೆ ಸಮಾನವಾಗಿ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಲಾಗಿದೆ.

ಈ ಎರಡು ವೃಂದಗಳ ವೇತನ ಶ್ರೇಣಿಯ ವಿಷಯ ನ್ಯಾಯಾಲಯದಲ್ಲಿ ಇತ್ಯರ್ಥವಾದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈಗ ಹೊಸದಾಗಿ ಆದೇಶ ಹೊರಡಿಸಿದ್ದು, ಹೀಗಾಗಿ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರು ಇನ್ನು ಮುಂದೆ ಸಮಾನ ವೇತನ ಪಡೆಯಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular